ಮುರ್ಷಿದಾಬಾದ್ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ದೀದಿ; ‘ಬಿಎಸ್‌ಎಫ್‌ ಉತ್ತೇಜನ ನೀಡಿದೆ’ ಎಂದ ಬಂಗಾಳ ಸಿಎಂ

ವಕ್ಫ್ ತಿದ್ದುಪಡಿ ಕಾಯ್ದೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರವು ‘ಪೂರ್ವ ಯೋಜಿತ’ವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ), ಕೆಲವು ಕೇಂದ್ರ ಸಂಸ್ಥೆಗಳು ಮತ್ತು ಗಡಿ ಭದ್ರತಾ ಪಡೆಗಳೊಳಗಿನ ಕೆಲವು ಅಂಶಗಳಿಂದ ಈ ಗಲಭೆಗೆ ಉತ್ತೇಜನ ನೀಡಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸ್ಫೋಟಕ ಆರೋಪ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಮುಸ್ಲಿಂ ಧಾರ್ಮಿಕ ನಾಯಕರೊಂದಿಗಿನ ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಅಶಾಂತಿ ಉಂಟಾಗುವುದಕ್ಕೆ ಮುಂಚಿತವಾಗಿ ಬಾಂಗ್ಲಾದೇಶದಿಂದ … Continue reading ಮುರ್ಷಿದಾಬಾದ್ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ದೀದಿ; ‘ಬಿಎಸ್‌ಎಫ್‌ ಉತ್ತೇಜನ ನೀಡಿದೆ’ ಎಂದ ಬಂಗಾಳ ಸಿಎಂ