ನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಲು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಧಿಕೃತ ನಿವಾಸ ಕಾವೇರಿಯಲ್ಲಿ ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಸ್ಟೇಡಿಯಂಗೆ 35 ಸಾವಿರ ಜನರ ಸಾಮರ್ಥ್ಯವಿದೆ. ಆದರೆ, 2 ರಿಂದ 3 ಲಕ್ಷ ಜನರು ಬಂದಿದ್ದರು. ಇದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಇಷ್ಟೊಂದು ಜನರು ಬರಬಹುದು ಎಂದು ನಾವು ನಿರೀಕ್ಷೆ ಮಾಡಿರಲಿಲ್ಲ ಎಂದರು. ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ … Continue reading ನಿರೀಕ್ಷೆಗಿಂತ ಹೆಚ್ಚು ಜನರು ಬಂದಿರುವುದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed