Homeಅಂತರಾಷ್ಟ್ರೀಯDiego Maradona | ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನ (60) ನಿಧನ

Diego Maradona | ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನ (60) ನಿಧನ

ಅವರು ಕ್ಯೂಬಾದ ಮಾಜಿ ಅಧ್ಯಕ್ಷ ಫಿಡಲ್ ಕ್ಯಾಸ್ಟ್ರೋರವರನ್ನು ಹಲವು ಬಾರಿ ಭೇಟಿಯಾಗಿದ್ದರು. ಅಲ್ಲದೆ ತಮ್ಮ ತೋಳಿನ ಮೇಲೆ ಬೊಲಿವಿಯಾದ ಹೋರಾಟಗಾರ ಚೇ ಗುವಾರರವರ ಭಾವಚಿತ್ರವನ್ನು ಅಚ್ಚೆ ಹಾಕಿಸಿಕೊಂಡಿದ್ದರು.

- Advertisement -
- Advertisement -

ಅರ್ಜೆಂಟೀನಾದ ಪುಟ್ಬಾಲ್ ದಂತಕಥೆ – ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ ಡಿಯಾಗೋ ಮರಡೋನ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಿದುಳಿನ ಮೇಲೆ ರಕ್ತ ಹೆಪ್ಪುಗಟ್ಟುವಿಕೆಗಾಗಿ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಮರಡೋನಾ ಅವರನ್ನು ಈ ತಿಂಗಳ ಆರಂಭದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಸಹ ಕೆಲವೇ ವಾರಗಳ ನಂತರ ಮರಡೋನಾ ಕೊನೆಯುಸಿರೆಳೆದಿದ್ದಾರೆ.

1986 ರಲ್ಲಿ ಮೆಕ್ಸಿಕೊದಲ್ಲಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾ ಗೆಲುವು ಸಾಧಿಸುವಲ್ಲಿ ಮರಡೋನಾ ಪ್ರಮುಖ ಪಾತ್ರ ವಹಿಸಿದ್ದರು.

 

ಫುಟ್ಬಾಲ್ ಹೊರತಾಗಿ ಮರಡೋನ ಕಮ್ಯುನಿಷ್ಟ್ ಬೆಂಬಲಿಗನಾಗಿ ಗಮನಸೆಳೆದಿದ್ದರು. ಅವರು ಕ್ಯೂಬಾದ ಮಾಜಿ ಅಧ್ಯಕ್ಷ ಫಿಡಲ್ ಕ್ಯಾಸ್ಟ್ರೋರವರನ್ನು ಹಲವು ಬಾರಿ ಭೇಟಿಯಾಗಿದ್ದರು. ಅಲ್ಲದೆ ತಮ್ಮ ತೋಳಿನ ಮೇಲೆ ಬೊಲಿವಿಯಾದ ಹೋರಾಟಗಾರ ಚೇ ಗುವಾರರವರ ಭಾವಚಿತ್ರವನ್ನು ಅಚ್ಚೆ ಹಾಕಿಸಿಕೊಂಡಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದೊಂದಿಗೆ ರೈತ ಮುಖಂಡರ ಮಾತುಕತೆ ವಿಫಲ: ನ.26,27ಕ್ಕೆ ದೆಹಲಿ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...