ಲೈಂಗಿಕ ದೌರ್ಜನ್ಯಗಳಿಗೆ ಒಳಗಾದ ಅಪ್ರಾಪ್ತರ ರಕ್ಷಣೆ ಮತ್ತು ಪುನರ್ವಸತಿಗೆ ಒಂದು ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (Standard Operating Procedure-SOP) ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. “ಹಲವಾರು ಬಾರಿ ಈ ಸಂಬಂಧ ನಿರ್ದೇಶನಗಳನ್ನು ನೀಡಲಾಗಿದ್ದರೂ, ಅವುಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಯಾವುದೇ ರೀತಿಯಲ್ಲೂ ಪಾಲನೆಯಾಗುತ್ತಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಎಲ್ಲಾ ಪಕ್ಷಕಾರರು ಅನುಸರಿಸಲು ಸರಿಯಾದ ಎಸ್‌ಒಪಿ ರೂಪಿಸಿದರೆ ಇವೆಲ್ಲವನ್ನೂ ಪರಿಹರಿಸಬಹುದು ಎಂದು ನಾನು ಅಭಿಪ್ರಾಯಪಟ್ಟಿದ್ದೇನೆ. ಅಲ್ಲಿಯವರೆಗೆ, ಅಂತಹ ಎಸ್‌ಒಪಿ … Continue reading ಡಿಜಿಟಲ್ ಡ್ಯಾಶ್‌ಬೋರ್ಡ್, 24X7 ಆಸ್ಪತ್ರೆ ಬೆಂಬಲ : ಪೋಕ್ಸೋ ಸಂತ್ರಸ್ತರ ಪುನರ್ವಸತಿಗೆ ಮಾದರಿ ಎಸ್‌ಒಪಿ ಬಿಡುಗಡೆ ಮಾಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed