ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಈ ಶೈಕ್ಷಣಿಕ ವರ್ಷದ (2025-26) 6 ನೇ ಸೆಮಿಸ್ಟರ್‌ನಲ್ಲಿರುವ ಡಿಪ್ಲೊಮಾ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಕಡ್ಡಾಯಗೊಳಿಸಲು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ವರದಿಯಾಗಿದೆ. ಕಡ್ಡಾಯ ಇಂಟರ್ನ್‌ಶಿಪ್ ಅವರನ್ನು ಕೆಲಸಕ್ಕೆ ಸಿದ್ಧಗೊಳಿಸುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಮ್ಮ ನಿರ್ಧಾರನ್ನು ಸಮರ್ಥಿಸಿಕೊಂಡಿದ್ದಾರೆ. ಸಿ -25 ಪಠ್ಯಕ್ರಮದಲ್ಲಿ, ಉದ್ಯಮದಲ್ಲಿ ಅಥವಾ ಉದ್ಯಮದೊಂದಿಗೆ ಯೋಜನೆಯನ್ನು ಪೂರ್ಣಗೊಳಿಸಲು 13 ವಾರಗಳ ಇಂಟರ್ನ್‌ಶಿಪ್ ಕಡ್ಡಾಯವಾಗಿದೆ ಎಂದು ಇಲಾಖೆ ಪ್ರಕಟಿಸಿದೆ. ಪ್ರಸ್ತುತ, ಡಿಪ್ಲೊಮಾ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಅಸ್ತಿತ್ವದಲ್ಲಿರುವ ಪಠ್ಯಕ್ರಮದಲ್ಲಿ ಇಂಟರ್ನ್‌ಶಿಪ್ ಐಚ್ಛಿಕವಾಗಿದೆ. ನಾನುಗೌರಿ.ಕಾಂಗೆ … Continue reading ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ