ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ “ಗೋಟ್ ಇಂಡಿಯಾ ಟೂರ್” ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ ಫುಟ್‌ಬಾಲ್ ಐಕಾನ್‌ ಮೆಸ್ಸಿಯನ್ನು ಸರಿಯಾಗಿ ನೋಡಲಾಗದೆ ಕೋಪಗೊಂಡು ಹೊರನಡೆದರು. ಟಿಕೆಟ್‌ಗಳಿಗಾಗಿ 5,000 ರೂ.ಗಳಿಂದ 25,000 ರೂ.ಗಳವರೆಗೆ ಪಾವತಿಸಿದ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಿಸಲಾಗಿಲ್ಲ ಎಂದು ಆರೋಪಿಸಿದರು. ಆಯೋಜನೆ ತೀವ್ರ ನಿರಾಶಾದಾಯಕವಾಗಿದೆ ಎಂದು ಹೇಳಿದರು. ಭಾರೀ ಭದ್ರತಾ ಉಪಸ್ಥಿತಿ, ಮೈದಾನದಲ್ಲಿ ಅವರನ್ನು ಸುತ್ತುವರೆದಿರುವ … Continue reading ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ