ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಎಸ್ಐಟಿಗೆ ಬೇರೆ ಅಧಿಕಾರಿ ನೇಮಕ ಕುರಿತು ಚರ್ಚೆ: ಡಾ. ಜಿ ಪರಮೇಶ್ವರ್‌

ರಾಜ್ಯ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗೆ ಸಭೆ ನಡೆಸಿದ ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿಯು, ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿದೆ ಎಂದು ತಿಳಿದು ಬಂದಿದೆ. ಸಿಬಿಐ, ಎನ್‌ಎಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. … Continue reading ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದರೆ ಎಸ್ಐಟಿಗೆ ಬೇರೆ ಅಧಿಕಾರಿ ನೇಮಕ ಕುರಿತು ಚರ್ಚೆ: ಡಾ. ಜಿ ಪರಮೇಶ್ವರ್‌