ಜಾತಿ ಗಣತಿ ವರದಿ ಕುರಿತ ಚರ್ಚೆ ಅಪೂರ್ಣ: ಮೇ 2ಕ್ಕೆ ಅಂತಿಮ ನಿರ್ಧಾರ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರದಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತ ವಿಶೇಷ ಸಂಪುಟ ಸಭೆಯಲ್ಲಿ ಜನ ಗಣತಿ ಕುರಿತ ಚರ್ಚೆ ಅಪೂರ್ಣವಾಗಿದೆ. ಮೇ 2ರಂದು ಸಚಿವ ಸಂಪುಟ ಸಭೆಯಲ್ಲಿ ಅಂತಿಮ … Continue reading ಜಾತಿ ಗಣತಿ ವರದಿ ಕುರಿತ ಚರ್ಚೆ ಅಪೂರ್ಣ: ಮೇ 2ಕ್ಕೆ ಅಂತಿಮ ನಿರ್ಧಾರ; ಸಿಎಂ ಸಿದ್ದರಾಮಯ್ಯ