ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರಸ್ ವರದಿ ಪ್ರಕಟಿಸಿದೆ.  ಸಭೆಯಲ್ಲಿ ಕಾಂಗ್ರೆಸ್, ಡಿಎಂಕೆ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಆರ್‌ಜೆಡಿ, ಸಿಪಿಐ ಮತ್ತು ಸಿಪಿಐ-ಎಂ ನಾಯಕರು ಉಪಸ್ಥಿತರಿದ್ದರು. ಖರ್ಗೆ ಮತ್ತು ರಾಹುಲ್ ಗಾಂಧಿಯವರಲ್ಲದೆ, … Continue reading ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು