ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್ 2020ರಲ್ಲಿ ಮುಂಬೈನ ಉಪನಗರ ಮಲಾಡ್‌ನ ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯಾನ್ ಅವರು ನಿಗೂಢವಾಗಿ ಮೃತಪಟ್ಟಿದ್ದರು. ದಿಶಾ ಸಾಲಿಯಾನ್ ಅವರ ತಂದೆ ಸತೀಶ್ ಸಾಲಿಯಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಾರಂಗ್ ಕೋತ್ವಾಲ್ ಮತ್ತು ನ್ಯಾಯಮೂರ್ತಿ ರಂಜಿತ್‌ಸಿನ್ಹಾ … Continue reading ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ