ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. “ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಏಕವ್ಯಕ್ತಿ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದಾರೆ” ಎಂದು ಆರೋಪಿಸಿರುವ ವಿಪಕ್ಷಗಳು, ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಚುನಾವಣಾ ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಸಮಯ … Continue reading ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ