ಸುಪ್ರಿಂಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಅಧಿಕಾರ ವಹಿಸಿಕೊಂಡ ತರುವಾಯ ಮುಂಬೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರಿಗೆ ನೀಡಲಾದ ಶಿಷ್ಟಾಚಾರದ ಕೊರತೆಯು ಭಾರತವನ್ನು ಕಾಡುತ್ತಿರುವ ನಿರಂತರ ಜಾತಿ ತಾರತಮ್ಯದ ಸ್ಪಷ್ಟ ಉದಾಹರಣೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ.ಬೇಬಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತ ಎಂಬ ಕಾರಣಕ್ಕೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನ್ಯಾಯಮೂರ್ತಿ ಗವಾಯಿ ಅವರಿಗೆ ಮಹಾರಾಷ್ಟ್ರ ಸರ್ಕಾರವು ಆತ್ಮೀಯ ಸ್ವಾಗತವನ್ನು ನೀಡಬೇಕಿತ್ತು. ಬದಲಾಗಿ, ಅವರನ್ನು ಅಗೌರವದಿಂದ … Continue reading ದಲಿತ ಎಂಬ ಕಾರಣಕ್ಕೆ ಮುಖ್ಯ ನ್ಯಾಯಮೂರ್ತಿಗೆ ಅಗೌರವ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed