ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಸ್‌ಸಿ/ಎಸ್‌ಟಿ ಸೆಲ್) ರಾಜ್‌ಕುಮಾರ್ ಪಾಂಡಿಯನ್ ಅವರನ್ನು 24 ಗಂಟೆಗಳ ಒಳಗೆ ಹುದ್ದೆಯಿಂದ ವಜಾಗೊಳಿಸಲು ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್‌ಡಿಎಎಮ್) ಮತ್ತು ಇತರ ಸಂಬಂಧಿತ ಗುಂಪುಗಳು ಗುರುವಾರ ಕೋರಿವೆ. ಐಪಿಎಸ್ ಅಧಿಕಾರಿ ರಾಜ್‌ಕುಮಾರ್ ಪಾಂಡಿಯನ್ ಅವರೊಂದಿಗಿನ ಜಗಳದಲ್ಲಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗಾದ ‘ಅಗೌರವ’ದಿಂದ ಕುಪಿತಗೊಂಡಿರುವ ಗುಜರಾತ್‌ನ ದಲಿತ ಸಮುದಾಯವು ಅಕ್ಟೋಬರ್ 23 ರಂದು ಪೊಲೀಸ್ ಪ್ರಧಾನ ಕಚೇರಿಯ … Continue reading ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ