ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ
ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಜವಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಕಲ್ಲು ತೂರಾಟ, ಧ್ವಂಸ ಮತ್ತು ಉದ್ವಿಗ್ನತೆಗೆ ಕಾರಣವಾಯಿತು. ಪೊಲೀಸರ ಪ್ರಕಾರ, ದಲತ ಕುಟುಂಬದ ಮದುವೆ ಮೆರವಣಿಗೆಯು ಪ್ರಬಲ ಜಾತಿ ಸಮುದಾಯದ ಪ್ರದೇಶದ ಮೂಲಕ ಹಾದುಹೋಗುವಾಗ ರಾತ್ರಿ 9.15 ರ ಸುಮಾರಿಗೆ … Continue reading ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ
Copy and paste this URL into your WordPress site to embed
Copy and paste this code into your site to embed