ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ಶನಿವಾರ (ಏ.11) ದಿಢೀರ್‌ ರಾಜೀನಾಮೆ ನೀಡಿದ್ದರು. ಭಾನುವಾರ (ಏ.12) ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ಅಂಗೀಕರಿಸಿ ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎಂದು ವರದಿ ಹೇಳಿದೆ. “ಶೀಘ್ರ ನೂತನ ಸಮಿತಿ ರಚನೆಗೆ ಕ್ರಮ ವಹಿಸಲಾಗಿದೆ” … Continue reading ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ