ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ (ಮಹಿಳೆಯರ ಉಚಿತ ಬಸ್‌ ಪ್ರಯಾಣ) ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವ ಸುಳಿವನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಧವಾರ (ಅ.30) ನೀಡಿದ್ದಾರೆ. ವಿಧಾನಸೌಧದ ಮುಂಭಾಗ ಐರಾವತ ಕ್ಲಬ್ ಕ್ಲಾಸ್ 2.0 ನೂತನ ಬಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು “ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸಬೇಕು ಎಂದು ಹಲವುಯ ಮಹಿಳೆಯರು ಸಾಮಾಜಿಕ ಜಾಲತಾಣ ಎಕ್ಸ್‌ ಮತ್ತು ಇ-ಮೇಲ್ ಮೂಲಕ ಮನವಿ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ. “ಸಾರಿಗೆ ನಿಗಮಗಳ … Continue reading ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು