ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ (ಡಿಎ) ಪ್ರಕರಣದ ತನಿಖೆಗಾಗಿ ತನಿಖಾ ಸಂಸ್ಥೆಗೆ ತನ್ನ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ಸರ್ಕಾರಕ್ಕೆ ಹಾಗೂ ಡಿಕೆಶಿಗೆ ನೋಟಿಸ್ ನೀಡಿದ್ದು, ಅವರಿಂದ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಶಿವಕುಮಾರ್ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಅರ್ಜಿಗೆ ಉತ್ತರ ಕೋರಿದೆ. 2023 ರ ನವೆಂಬರ್ … Continue reading ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್