ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ದೆಹಲಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದೂ ಅವರು ಹೇಳಿದ್ದಾರೆ. ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಭಾಗವಹಿಸುವ ಮುನ್ನ … Continue reading ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ