Homeಕರ್ನಾಟಕಡಿಕೆಶಿ ಸಿಎಂ ಆಗಲೆಂದು ರಾಜ್ಯಲಕ್ಷ್ಮಿ ಪೀಠ ಪ್ರಾಪ್ತ್ಯರ್ಥ ಸಂಕಲ್ಪ ಪೂಜೆ: ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ...

ಡಿಕೆಶಿ ಸಿಎಂ ಆಗಲೆಂದು ರಾಜ್ಯಲಕ್ಷ್ಮಿ ಪೀಠ ಪ್ರಾಪ್ತ್ಯರ್ಥ ಸಂಕಲ್ಪ ಪೂಜೆ: ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗಬೇಕು ಎಂದ ಮೈಸೂರಿನ ಶ್ರೀಗಳು

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಮುಂದವರಿಯುತ್ತಿರುವುದರ ನಡುವೆ ನಾಡಿನ ಹಲವು ಮಠಾಧೀಶರು, ಧಾರ್ಮಿಕ ಮುಖಂಡರು ಕೂಡ ಹೇಳಿಕೆ ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ.

ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಗ್ರಹಗತಿಗಳ ಪ್ರಕಾರ, ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗಬೇಕು, ಇಲ್ಲದಿದ್ದರೆ ಈ ಜನ್ಮದಲ್ಲಿ ಆ ಯೋಗವಿಲ್ಲ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯಲಕ್ಷ್ಮಿ ಪೀಠ ಪ್ರಾಪ್ತ್ಯರ್ಥ ಸಂಕಲ್ಪ ಪೂಜೆ ನೆರನೇರಿಕೆ ಮಾಡಲಾಗಿದೆ.

ಹುಡ್ಕೋ ಬಡಾವಣೆಯ ನವಗ್ರಹ ಸಹಿತ ಬಲಮುರಿ‌ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಗಿದೆ. ಗಣಪತಿ ಹಾಗೂ ಲಲಿತಾ ತ್ರಿಪುರಸುಂದರಿ ದೇವಿಗೆ ಪೂಜೆ ಮಾಡಲಾಗಿದೆ. ಪೂಜೆ ಮೂಲಕ ಮುಖ್ಯಮಂತ್ರಿ ಪದವಿ ಪ್ರಾಪ್ತಿಗೆ ಸಂಕಲ್ಪ ಮಾಡಿಕೊಳ್ಳಲಾಗಿದೆ.

ಇನ್ನು ಎರಡು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅದಕ್ಕಾಗಿ ಸಂಕಲ್ಪ ಪೂಜೆ ಮಾಡಿದ್ದೇವೆ. ದೇವಿ ಕೂಡ ಬಲಗಡೆಯಿಂದ ಹೂ ವರ ಕೊಟ್ಟು ಆಶಿರ್ವಾದ ಮಾಡಿದ್ದಾಳೆ. ಡಿ.ಕೆ.ಶಿವಕುಮಾರ್ ಖಂಡಿತ ಮುಖ್ಯಮಂತ್ರಿ ಆಗುತ್ತಾರೆ. ಇದು ನೂರಕ್ಕೆ ಸಾವಿರ ಪಟ್ಟು ಆಗುತ್ತೆ‌. ಯಾರು ಏನೇ ಮಾಡಿದರೂ ದೈವ ಸಂಕಲ್ಪದ ಮುಂದೆ ಯಾವುದೂ ನಡೆಯೋದಿಲ್ಲ ಎಂದು ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...