ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ

ಸಂವಿಧಾನ ಶಿಲ್ಪಿ ಡಾ.ಬಿಆರ್‌. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ನಿರ್ಣಯ ಅಂಗೀಕರಿಸಿದೆ. ಚೆನ್ನೈನ ಪಕ್ಷದ ಪ್ರಧಾನ ಕಚೇರಿ ಅಣ್ಣಾ ಅರಿವಾಲಯಂನಲ್ಲಿ ಭಾನುವಾರ (ಡಿ.22) ನಡೆದ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ ‘ಒಂದು ರಾಷ್ಟ್ರ, ಒಂದು ಚುನಾವಣೆ … Continue reading ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ನಿರ್ಣಯ ಅಂಗೀಕರಿಸಿದ ಡಿಎಂಕೆ