ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ತಮಿಳುನಾಡು ಸರ್ಕಾರ ಮತ್ತು ಡಿಎಂಕೆ ಸಂಸದರನ್ನು ‘ಅನಾಗರಿಕರು’ ಎಂದು ಕರೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ದ ಸಂಸದೆ ಕನಿಮೋಳಿ ಲೋಕಸಭೆಯಲ್ಲಿ ಮಂಗಳವಾರ (ಮಾ.11) ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದರು. “ತಮಿಳುನಾಡು ಮತ್ತು ಅಲ್ಲಿನ ಜನರನ್ನು ‘ಅನಾಗರಿಕರು’ ಎಂದು ಕರೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅವಹೇಳನ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಸಚಿವ ಪ್ರಧಾನ್ ತಕ್ಷಣ ಕ್ಷಮೆಯಾಚಿಸಬೇಕೆಂದು ಡಿಎಂಕೆ ಮತ್ತು 8 ಕೋಟಿ ತಮಿಳರ ಪರವಾಗಿ ನಾನು ಒತ್ತಾಯಿಸುತ್ತೇನೆ” ಎಂದು … Continue reading ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ