ಕ್ಷೇತ್ರ ಪುನರ್‌ವಿಂಗಡಣೆ-ಭಾಷೆ ಹೆಸರಿನಲ್ಲಿ ಡಿಎಂಕೆ ಸುಳ್ಳು ಹರಡುತ್ತಿದೆ: ಕೇಂದ್ರ ಸಚಿವ ಕಿಶನ್ ರೆಡ್ಡಿ

ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ತಾನು ಎದುರಿಸುತ್ತಿರುವ ‘ಮದ್ಯ ಹಗರಣ’ದ ಆರೋಪಗಳಿಂದ ರಕ್ಷಿಸಿಕೊಳ್ಳಲು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಹಿಂದಿ ಹೇರಿಕೆಯ ಹೆಸರಿನಲ್ಲಿ ಸುಳ್ಳು ಪ್ರಚಾರವನ್ನು ಹರಡುತ್ತಿದೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಭಾನುವಾರ ಆರೋಪಿಸಿದ್ದಾರೆ. ದಕ್ಷಿಣದಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಪ್ರತಿಪಾದಿಸಿದ ಅವರು, ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಶನಿವಾರ ಕರೆದಿದ್ದ ಕ್ಷೇತ್ರ ಪುನರ್‌ವಿಂಗಡಣೆಯ ಕುರಿತಾದ ಚೆನ್ನೈ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷಗಳು … Continue reading ಕ್ಷೇತ್ರ ಪುನರ್‌ವಿಂಗಡಣೆ-ಭಾಷೆ ಹೆಸರಿನಲ್ಲಿ ಡಿಎಂಕೆ ಸುಳ್ಳು ಹರಡುತ್ತಿದೆ: ಕೇಂದ್ರ ಸಚಿವ ಕಿಶನ್ ರೆಡ್ಡಿ