ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಪ್ರಮುಖ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸೇರಿದಂತೆ ಒಂಬತ್ತು ರಾಜಕೀಯ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ (ಅ.23) ನಡೆದ ಸರ್ವಪಕ್ಷ ಸಭೆಯಿಂದ ಹೊರನಡೆದಿವೆ. ಮತದಾರರ ಪಟ್ಟಿಯ ಹಿಂದಿನ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಪಕ್ಷಗಳು ಆರೋಪಿಸಿದ್ದು, ಮುಂದಿನ ಪರಿಷ್ಕರಣೆಗೆ ಮುನ್ನ ಇವುಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿವೆ. ಚೆನ್ನೈನ ಸಚಿವಾಲಯದಲ್ಲಿ ಮುಖ್ಯ ಚುನಾವಣಾ … Continue reading ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯ ಸರ್ವಪಕ್ಷ ಸಭೆಯಿಂದ ಹೊರನಡೆದ ಟಿವಿಕೆ, ಡಿಎಂಕೆ ಸೇರಿದಂತೆ ಒಂಬತ್ತು ಪಕ್ಷಗಳು : ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ