ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಮತ್ತೆ ಚರ್ಚೆ ನಡೆಯುತ್ತಿರುವ ನಡುವೆಯೇ, ಸಂಸ್ಥೆಯು ತನ್ನ ತಾರತಮ್ಯ ವಿರೋಧಿ ಮಾರ್ಗಸೂಚಿಗಳನ್ನು ಪುನರುಚ್ಚರಿಸಿದೆ. ಇತ್ತೀಚಿನ ಈ ಸೂಚನೆ, ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿಗಳ ಸಾವಿನ ಪ್ರಕರಣಗಳು ಮತ್ತು ಜಾತಿ ಆಧಾರಿತ … Continue reading ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ
Copy and paste this URL into your WordPress site to embed
Copy and paste this code into your site to embed