‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?’; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು

‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ ಎಂದು ‘ಧರ್ಮಸ್ಥಳ ಚಲೋ’ ಮಾಡಿದ ರಾಜ್ಯ ಬಿಜೆಪಿ ನಾಯಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಕುಮಾರಿ ಸೌಜನ್ಯ ಮನೆಗೆ ಭೇಟಿ ನೀಡಿದ್ದ ಬಿಜೆಪಿ ನಾಯಕರಿಗೆ ಸವಾಲು ಹಾಕಿರುವ ಸಚಿವರು, “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ, ಷಡ್ಯಂತ್ರ ನಡೆಯುತ್ತಿದೆ ಎಂದು ಧರ್ಮಸ್ಥಳ ಚಲೋ ಮಾಡಿದ ಬಿಜೆಪಿ ನಾಯಕರು ಸೌಜನ್ಯ ತಾಯಿ ಕುಸುಮಾವತಿಯವರು ತಮ್ಮೆದುರು ಹೇಳಿದ ನೈಜ ಸಂಗತಿಯನ್ನು ಜಗತ್ತಿಗೆ ತಿಳಿಸು … Continue reading ‘ಸೌಜನ್ಯ ತಾಯಿ ಹೇಳಿದ ನೈಜ ಸಂಗತಿ ಜಗತ್ತಿಗೆ ತಿಳಿಸುವ ಧೈರ್ಯವಿದೆಯೇ..?’; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಸವಾಲು