ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ

ಮುಸ್ಲಿಂ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಜಾನ್ಪುರ ಜಿಲ್ಲಾ ಮಹಿಳಾ ಆಸ್ಪತ್ರೆ ವೈದ್ಯರು ತನ್ನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಗರ್ಭಿಣಿಯೊಬ್ಬರು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ವೈದ್ಯರ ವಿರುದ್ದ ಆಕ್ರೋಶಕ್ಕೆ ಕಾರಣವಾಗಿದ್ದು, ಕೆಲ ದಿನಗಳ ಹಿಂದೆ ಹೆರಿಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. “ನಾನು ಮುಸ್ಲಿಮರಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಅವರು (ವೈದ್ಯೆ) ಹೇಳಿದರು. ರಾತ್ರಿ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಮತ್ತೊಬ್ಬರು ಮುಸ್ಲಿಂ ಮಹಿಳೆಗೂ ಇದೇ ರೀತಿ … Continue reading ಉತ್ತರ ಪ್ರದೇಶದಲ್ಲಿ ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ವೈದ್ಯರು; ಆರೋಪ