ಮುಸ್ಲಿಮರು ಆ್ಯಪಲ್ ವಾಚ್ ಕದ್ದರೆಂದು ಕೋಮು ಬಣ್ಣದ ಸುಳ್ಳು ಕಥೆ ಹೆಣೆದ ವೈದ್ಯ

ದೆಹಲಿ ವಿಮಾನ ನಿಲ್ದಾಣದಲ್ಲಿ ಇಬ್ಬರು ಮುಸ್ಲಿಂ ವ್ಯಕ್ತಿಗಳು ತನ್ನ ಆ್ಯಪಲ್ ವಾಚ್ ಕಳವು ಮಾಡಿದ್ದಾರೆ ಎಂದು ವೈದ್ಯರೊಬ್ಬರು ಸುಳ್ಳು ಆರೋಪ ಮಾಡಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ವೈದ್ಯನ ಆರೋಪದ ಬಗ್ಗೆ ಪರಿಶೀಲನೆ ನಡೆಸಿರುವ ಭದ್ರತಾ ತಂಡ ಸಿಐಎಸ್‌ಎಫ್‌, ಅವರ ಆರೋಪ ಸುಳ್ಳು ಎಂದಿದೆ. ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ತನ್ನ ಆಪಲ್ ವಾಚ್ ಕಳ್ಳತನವಾಗಿದೆ ಎಂದು ಡಾ.ತುಷಾರ್ ಮೆಹ್ತಾ ಎಂಬವರು ಜನವರಿ 25ರಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದರು. ಸುಹೈಬ್ ಮತ್ತು ಎಂ.ಡಿ ಸಾಕಿಬ್ ಎಂದು ಗುರುತಿಸಲಾದ … Continue reading ಮುಸ್ಲಿಮರು ಆ್ಯಪಲ್ ವಾಚ್ ಕದ್ದರೆಂದು ಕೋಮು ಬಣ್ಣದ ಸುಳ್ಳು ಕಥೆ ಹೆಣೆದ ವೈದ್ಯ