ಹಾದ್ರಿಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾದ ಹಾದ್ರಿಪುರ ಗ್ರಾಮದಲ್ಲಿ ಚರಂಡಿ ನಿರ್ಮಿಸಿ ಎರಡೂವರೆ ದಶಕಕ್ಕೂ ಹೆಚ್ಚಿನ ಕಾಲವಾಗಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಸದಸ್ಯರ ನಿರ್ಲಕ್ಷ್ಯದಿಂದ ದಲಿತರು ವಾಸಿಸುವ ಪ್ರದೇಶದಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ, ದಲಿತರು ವಾಸಿಸುವ ಪ್ರದೇಶ ಎಂಬ ಕಾರಣಕ್ಕೆ ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ದಲಿತ ನಿವಾಸಿಗಳು ಆರೋಪಿಸಿದ್ದಾರೆ. ದಲಿತರು ವಾಸಿಸುವ ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಹಾದ್ರಿಪುರ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ (ಎಸ್‌ಸಿ) ಸೇರಿದ … Continue reading ದೊಡ್ಡಬಳ್ಳಾಪುರ | ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು
Copy and paste this URL into your WordPress site to embed
Copy and paste this code into your site to embed