ನಾಯಿ ಕಡಿತ ಪ್ರಕರಣ: ಬಿಬಿಎಂಪಿ ವ್ಯಾಪ್ತಿಯ ಆರು ತಿಂಗಳಲ್ಲಿ 13,800 ಪ್ರಕರಣ ದಾಖಲು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 13,831 ನಾಯಿ ಕಡಿತ ಪ್ರಕರಣಗಳು ಕಳೆದ ಆರು ತಿಂಗಳಲ್ಲಿ ವರದಿಯಾಗಿವೆ. ಮೇ ತಿಂಗಳಲ್ಲಿ, ಅತಿ ಹೆಚ್ಚು 2,562 ಪ್ರಕರಣಗಳು ದಾಖಲಾಗಿದ್ದು, ಫೆಬ್ರವರಿಯಲ್ಲಿ ಕನಿಷ್ಠ 1,883 ಪ್ರಕರಣಗಳು ದಾಖಲಾಗಿವೆ ಎಂದು ‘ಡೆಕ್ಕನ್ ಹೆರಾಲ್ಡ್‌’ ವರದಿ ಮಾಡಿದೆ. 2024 ರ ಮೊದಲಾರ್ಧಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಕರ್ನಾಟಕದಲ್ಲಿ ನಾಯಿ ಕಡಿತದಲ್ಲಿ ಶೇಕಡಾ 36 ರಷ್ಟು ಗಮನಾರ್ಹ ಏರಿಕೆ ಕಂಡುಬಂದಿದೆ. ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 38,000 ರಿಂದ 40,000 ರೇಬೀಸ್ … Continue reading ನಾಯಿ ಕಡಿತ ಪ್ರಕರಣ: ಬಿಬಿಎಂಪಿ ವ್ಯಾಪ್ತಿಯ ಆರು ತಿಂಗಳಲ್ಲಿ 13,800 ಪ್ರಕರಣ ದಾಖಲು