Homeಮುಖಪುಟಪ್ಯಾರಸಿಟಮಲ್ ಸುದ್ದಿಗೆ 'ಡೋಲೋ' ಚಿತ್ರ ಬಳಕೆ; ಕಣ್ತಪ್ಪಿನಿಂದಾದ ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ

ಪ್ಯಾರಸಿಟಮಲ್ ಸುದ್ದಿಗೆ ‘ಡೋಲೋ’ ಚಿತ್ರ ಬಳಕೆ; ಕಣ್ತಪ್ಪಿನಿಂದಾದ ಅಚಾತುರ್ಯಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ

- Advertisement -
- Advertisement -

2024ರ ಜೂನ್-27 ರಂದು ‘ನಾನುಗೌರಿ.ಕಾಮ್’ ನ್ಯೂಸ್ ಪೋರ್ಟಲ್‌ನಲ್ಲಿ ‘ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ’ ಎಂಬ ತಲೆಬರಹದ ಸುದ್ದಿಯನ್ನು ಪ್ರಕಟಿಸಲಾಗಿದ್ದು, “ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ” ಎಂದು ವರದಿ ಮಾಡಿರುತ್ತೇವೆ.

ಸದರಿ ಸುದ್ದಿಗೆ ಬಳಸಿದ ‘ಫೀಚರ್ ಇಮೇಜ್’ನಲ್ಲಿ ನಿರ್ದಿಷ್ಟವಾಗಿ ಒಂದು ಕಂಪನಿಯ (ಡೋಲೋ-650) ಹೆಸರಿದೆ. ಈ ವಿಚಾರದಲ್ಲಿ ಆಗಿರುವ ಅಚಾತುರ್ಯವು ಕಣ್ತಪ್ಪಿನಿಂದ ಆಗಿದ್ದೇ ಹೊರತು, ಯಾವುದೇ ಸಂಸ್ಥೆ, ಕಂಪನಿ ಅಥವಾ ವ್ಯಕ್ತಿಗಳ ಹೆಸರಿಗೆ ಕಳಂಕ ತರುವ ಉದ್ದೇಶ ಇರಲಿಲ್ಲ. ಬದಲಿಗೆ, ಸರ್ಕಾರಿ ಸಂಸ್ಥೆಯೊಂದು ನಡೆಸಿದ ಅಧ್ಯಯನದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದಾಗಿರುತ್ತದೆ.

ಕಣ್ ತಪ್ಪಿನಿಂದ ತಪ್ಪು ಫೋಟೋವನ್ನು ಬಳಸಿದ್ದೆವು. ಇದರ ಹಿಂದೆ ಯಾವುದೇ ದುರುದ್ದೇಶ ಇರಲಿಲ್ಲ. ಈಗ ಸರಿಪಡಿಸಿದ್ದೇವೆ ಮತ್ತು ಆದ ತಪ್ಪಿಗೆ ವಿಷಾದ ವ್ಯಕ್ತಪಡಿಸುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...