ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ರೂ. 913 ಆಗಿದ್ದು, ಈ ಹಿಂದೆ ರೂ. 853 ಬೆಲೆ ಇತ್ತು. 11 ತಿಂಗಳಲ್ಲಿ ಎಲ್‌ಪಿಜಿ ಬೆಲೆಯಲ್ಲಿ ಇದು ಎರಡನೇ ಏರಿಕೆಯಾಗಿದೆ. ಪ್ರಮುಖ ಮೆಟ್ರೋ ನಗರಗಳಾದ ಮುಂಬೈನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ … Continue reading ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ