ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ

‘ಅಮೆರಿಕಾ ಫಸ್ಟ್’ ಕಾರ್ಯಸೂಚಿಯಡಿಯಲ್ಲಿ ಇತರ ದೇಶಗಳು ಪರಿಣಾಮಕಾರಿಯಾಗಿ ತನ್ನ ವಿದೇಶಾಂಗ ನೀತಿಗೆ ಅನುಗುಣವಾಗಿವೆಯೆ ಎಂದು ಖಚಿತಪಡಿಸಿಕೊಳ್ಳಲು, ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸುವುದಾಗಿ ಅಮೆರಿಕ ಘೋಷಿಸಿದೆ. ವಿದೇಶಗಳಿಗೆ ಅಮೆರಿಕದ ಹಣಕಾಸಿನ ನೆರವನ್ನು ಪರಿಶೀಲಿಸಲು ಆದೇಶಿಸಿದೆ. ಈ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಭಾನುವಾರ, “ಅಮೆರಿಕಾ ಇನ್ನು ಮುಂದೆ ಅಮೆರಿಕಾದ ಜನರಿಗೆ ಯಾವುದೇ ಲಾಭವಿಲ್ಲದೆ ಕುರುಡಾಗಿ ಹಣವನ್ನು ನೀಡುವುದಿಲ್ಲ ಎಂದು ಅಧ್ಯಕ್ಷ … Continue reading ಎಲ್ಲ ವಿದೇಶಿ ನೆರವನ್ನು ಸ್ಥಗಿತಗೊಳಿಸಿದ ಡೊನಾಲ್ಡ್‌ ಟ್ರಂಪ್ ಆಡಳಿತ; ಪರಿಶೀಲನೆಗೆ ಆದೇಶ