ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ಅಮೆರಿಕಕ್ಕೆ ಆಮದಾಗುವ ಕಾರುಗಳು ಮತ್ತು ಅದರ ಬಿಡಭಾಗಗಳ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಮಾ.26) ಪ್ರಕಟಿಸಿದ್ದಾರೆ. ಈ ಕ್ರಮವು ದೇಶೀಯ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಆದರೆ, ಜಾಗತಿಕ ಪೂರೈಕೆ ಸರಪಳಿಗಳನ್ನು ಅವಲಂಬಿಸಿರುವ ವಾಹನ ತಯಾರಕರ ಮೇಲೆ ಆರ್ಥಿಕ ಒತ್ತಡವನ್ನುಂಟು ಮಾಡುತ್ತದೆ ಎಂದು ಶ್ವೇತಭವನ ಹೇಳಿಕೊಂಡಿದೆ. ಶ್ವೇತಭವನವು ವಾರ್ಷಿಕವಾಗಿ 100 ಶತಕೋಟಿ ಡಾಲರ್ ಆದಾಯ ಸಂಗ್ರಹಿಸುವ ನಿರೀಕ್ಷೆ ಹೊಂದಿರುವ ಈ ಸುಂಕ ವಿಧಿಸುವ ನಿರ್ಧಾರವು, ವಿದೇಶಗಳಲ್ಲಿ ಘಟಕಗಳನ್ನು ಹೊಂದಿರುವ ಅಮೆರಿಕದ ಕಾರು … Continue reading ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ