ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ಈ ಹಿಂದೆ ಹೇಳಿದಂತೆ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ. ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ … Continue reading ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್