9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್ ಟ್ರಂಪ್
“ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ” ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಯುದ್ಧದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆದ 9/11 ಸ್ಮರಣೋತ್ಸವದಲ್ಲಿ ಭಾಗವವಹಿಸುವುದನ್ನು ತಪ್ಪಿಸಿದ ನಂತರ ಶುಕ್ರವಾರ ಪೆಂಟಗನ್‌ನಲ್ಲಿ ಮಾತನಾಡಿದ ಟ್ರಂಪ್, ಡೆಮೋಕ್ರಾಟ್‌ಗಳನ್ನು ಪರೋಕ್ಷವಾಗಿ ಗುರಿಯಾಗಿಸಿ ವಾಗ್ದಾಳಿ ನಡೆಸಿದರು. “ಇಂದು ನಾವು ಕಾಲು ಶತಕದ ಹಿಂದೆ ಹುತಾತ್ಮರಾದವರ ಹೆಸರಿನಲ್ಲಿ ಮಾಡಿದ ಪವಿತ್ರ … Continue reading 9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್ ಟ್ರಂಪ್
Copy and paste this URL into your WordPress site to embed
Copy and paste this code into your site to embed