ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್

ಭಾರತ- ಪಾಕಿಸ್ತಾನದ ಮೇಲೆ ವ್ಯಾಪಾರ ಒತ್ತಡವನ್ನು ಹೆಚ್ಚಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಯುದ್ಧವನ್ನು ತಪ್ಪಿಸಿದೆ ಎಂಬ ತಮ್ಮ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಅ.29) ಪುನರುಚ್ಚರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ‘ಅತ್ಯಂತ ಸುಂದರ’ ಮತ್ತು ‘ಕಠಿಣ ವ್ಯಕ್ತಿ’ ಎಂದು ಹೊಗಳಿದ ಟ್ರಂಪ್, ಅಮೆರಿಕ ಅಧ್ಯಕ್ಷರು ಪ್ರಧಾನಿಗೆ ಕರೆ ಮಾಡಿ ಮಾತನಾಡಿದ ಎರಡು ದಿನಗಳಲ್ಲಿ ಭಾರತ ಒತ್ತಡಕ್ಕೆ ಮಣಿದು ಯುದ್ಧವನ್ನು ನಿಲ್ಲಿಸಿತು ಎಂದು ಹೇಳಿದ್ದಾರೆ. “ಪ್ರಧಾನಿ ಮೋದಿ ಅತ್ಯಂತ ಸುಂದರ ವ್ಯಕ್ತಿ. ಅವರೊಬ್ಬ ಕಿಲ್ಲರ್ … Continue reading ವ್ಯಾಪಾರ ಒತ್ತಡ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ : ಪುನರುಚ್ಚರಿಸಿದ ಟ್ರಂಪ್