ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಸೋಮವಾರ (ಜ.20) ಅಧಿಕಾರ ಸ್ವೀಕರಿಸಿದರು. ಆರ್ಥಿಕ ಮತ್ತು ಮಿಲಿಟರಿ ಶಕ್ತಿಯಲ್ಲಿ ಬಲಾಡ್ಯ ಎನಿಸಿಕೊಂಡಿರುವ ರಾಷ್ಟ್ರದ ಚುಕ್ಕಾಣಿಯನ್ನು ಎರಡನೇ ಬಾರಿಗೆ ಹಿಡಿಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದರು. ವಾಷಿಂಗ್ಟನ್‌ ಡಿಸಿಯ ಕ್ಯಾಪಿಟಲ್ ಹಿಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಟ್ರಂಪ್‌ಗೆ ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಅವರಿಗೂ ಮುನ್ನ ಅಮೆರಿಕದ 50ನೇ ಉಪಾಧ್ಯಕ್ಷರಾಗಿ ಜೆಡಿ ವೇನ್ಸ್ ಅಧಿಕಾರ ವಹಿಸಿಕೊಂಡರು. ಅಮೆರಿಕ ಸುಪ್ರೀಂ … Continue reading ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕಾರ