‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ಪ್ರತಿ ಭಾರತೀಯ ಮಹಿಳೆ ಮೂರು ಜನ ಮಕ್ಕಳನ್ನು ಹೆರಬೇಕು ಎಂದು ಸಲಹೆ ನೀಡಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಮೇಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶುಕ್ರವಾರ ಕಟುವಾದ ವಾಗ್ದಾಳಿ ನಡೆಸಿದ್ದಾರೆ. ‘ತಮ್ಮ ಸಲಹೆಗಳ ಮೂಲಕ ಮಹಿಳೆಯರ ಮೇಲೆ ಹೊರೆ ಹಾಕಬೇಡಿ’ ಎಂದು ಸಲಹೆ ನೀಡಿದರು. “ನೀವು ತಮ್ಮದೇ ಆದ ಆದ್ಯತೆಗಳನ್ನು ಹೊಂದಿರಬಹುದಾದ ಭಾರತೀಯ ಮಹಿಳೆಯರ ಮೇಲೆ ಏಕೆ ಹೊರೆ ಹಾಕುತ್ತಿದ್ದೀರಿ” ಎಂದು ಅವರು ಹೇಳಿದರು. ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಓವೈಸಿ, ಆರ್‌ಎಸ್‌ಎಸ್ … Continue reading ‘ಭಾರತೀಯ ಮಹಿಳೆಯರ ಮೇಲೆ ಹೊರೆಯಾಕಬೇಡಿ..’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು