‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

‘ಐತಿಹಾಸಿಕ ವಿಷಯಗಳನ್ನು ತಪ್ಪಾಗಿ ಪ್ರಸ್ತುತಪಡಿಸಲಾಗಿದೆ’ ಎಂದು ಆರೋಪಿಸಿ, ಬಿಜೆಪಿ ಸಂಸದೆ ಕಂಗನಾ ರನೌತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಪಕರ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲು ಲೇಖಕಿ ಕೂಮಿ ಕಪೂರ್ ನಿರ್ಧರಿಸಿದ್ದಾರೆ. ಪ್ರತ್ಯೇಕತಾವಾದಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರನ್ನು ಇಂದಿರಾ ಗಾಂಧಿಯವರೊಂದಿಗೆ ರಹಸ್ಯವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡುತ್ತಿರುವಂತೆ ಚಿತ್ರಿಸಿದ್ದಕ್ಕಾಗಿ ಈ ಹಿಂದೆ ಎಮರ್ಜೆನ್ಸಿ ಚಿತ್ರ ಸಿಖ್ ಗುಂಪುಗಳಿಂದ ವಿರೋಧವನ್ನು ಎದುರಿಸಿತ್ತು. ಚಿತ್ರದ ಡಿಸ್ಕ್ಲೈಮರ್‌ನಲ್ಲಿ, ಇದು ಕೂಮಿ ಕಪೂರ್ ಅವರ ‘ದಿ ಎಮರ್ಜೆನ್ಸಿ’ ಮತ್ತು … Continue reading ‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್