ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

“ವ್ಯವಸ್ಥೆಯ ಮೇಲೆ ದಾಳಿ ಮಾಡುವವರ” ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು “ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ  ಸೂರ್ಯ ಕಾಂತ್ ಅವರು ವಕೀಲರೊಬ್ಬರಿಗೆ ತಿಳಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳು ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರೂ ಸಹ, ನ್ಯಾಯಾಂಗದ ವರ್ಚಸ್ಸಿಗೆ ಧಕ್ಕೆ ತರಲು ದುರುದ್ದೇಶಪೂರಿತ ಅಪಪ್ರಚಾರವನ್ನು ಮುಂದುವರಿಸಲಾಗಿದೆ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ  ಸಲ್ಲಿಸಿದ್ದರು. ಅಲ್ಲದೆ, ನ್ಯಾಯಾಲಯದ ಒಳಗೆ ನಡೆಯುವ ವಾದ-ಪ್ರತಿವಾದಗಳನ್ನು … Continue reading ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ