‘ಮುಸ್ಲಿಮರು, ಕಾಶ್ಮೀರಿಗಳ ಬಗ್ಗೆ ದ್ವೇಷ ಬೇಡ’: ಪಹಲ್ಗಾಮ್ ದಾಳಿಯಲ್ಲಿ ಸಾವಿಗೀಡಾದ ನೌಕಾಪಡೆ ಅಧಿಕಾರಿ ವಿನಯ್ ನರ್ವಾಲ್ ಪತ್ನಿ ಹೇಳಿಕೆ

“ಜನರು ಮುಸ್ಲಿಮರು ಮತ್ತು ಕಾಶ್ಮೀರದ ಜನತೆಯ ವಿರುದ್ಧ ಇರಬೇಕೆಂದು ನಾವು ಬಯಸುವುದಿಲ್ಲ, ನಮಗೆ ಶಾಂತಿ ಬೇಕು, ನಮಗೆ ನ್ಯಾಯ ಬೇಕು” ಎಂದು ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ನೌಕಾಪಡೆ ಅಧಿಕಾರಿ ವಿನಯ್ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಗುರುವಾರ (ಮೇ 1) ದಿವಗಂತ ವಿನಯ್ ನರ್ವಾಲ್ ಅವರ 27ನೇ ವರ್ಷದ ಜನ್ಮದಿನವಾಗಿತ್ತು. ಆದರೆ, ಅವರು ಅಗಲಿರುವ ಕಾರಣ, ಸ್ಮರಣಾರ್ಥವಾಗಿ ಹರಿಯಾಣದ ಕರ್ನಾಲ್‌ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸರ್ಕಾರೇತರ … Continue reading ‘ಮುಸ್ಲಿಮರು, ಕಾಶ್ಮೀರಿಗಳ ಬಗ್ಗೆ ದ್ವೇಷ ಬೇಡ’: ಪಹಲ್ಗಾಮ್ ದಾಳಿಯಲ್ಲಿ ಸಾವಿಗೀಡಾದ ನೌಕಾಪಡೆ ಅಧಿಕಾರಿ ವಿನಯ್ ನರ್ವಾಲ್ ಪತ್ನಿ ಹೇಳಿಕೆ