Homeಕರ್ನಾಟಕಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕಾರ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅಧಿಕಾರ ಸ್ವೀಕಾರ

- Advertisement -
- Advertisement -

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ (ಜೂ.13) ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರವು ಮಾರ್ಚ್‌ 16,2024ರಂದು ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಇಷ್ಟು ದಿನ ಅಧಿಕಾರ ಸ್ವೀಕಾರ ಮಾಡಿರಲಿಲ್ಲ.

“ಎಲ್ಲಾ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಠಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ” ಎಂದು ಅಧಿಕಾರ ಸ್ವೀಕರಿಸಿದ ಬಳಿಕ ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ : ಪೋಕ್ಸೋ ಪ್ರಕರಣ: ವಾರೆಂಟ್ ಜಾರಿ; ಯಡಿಯೂರಪ್ಪ ಬಂಧನ ಸಾಧ್ಯತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...