ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ

ರಾಷ್ಟ್ರೀಯ ಸ್ವಯುಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಸರ್ಕಾರದ ‘ಯಶಸ್ವಿನಿ ಟ್ರಸ್ಟ್‌’ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಟ್ರಸ್ಟಿಯಾಗಿ ನೇಮಿಸಲಾಗಿತ್ತು; ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು … Continue reading ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಡಾ. ಶ್ರೀಧರ್; ಯಶಸ್ವಿನಿ ಟ್ರಸ್ಟ್‌ನಿಂದ ಹೆಸರು ಕೈಬಿಟ್ಟ ಸರ್ಕಾರ