ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ
ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಪಾರ್ಲಿಮೆಂಟರಿ ಬೋರ್ಡ್ ಸದಸ್ಯೆ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಪ್ರಸ್ತುತ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ 60 ವರ್ಷದ ಡಾ. ಸುಧಾ ಯಾದವ್ ಅವರನ್ನು ನಿಯೋಜಿಸಲಾಗಿದ್ದು, ರಾಷ್ಟ್ರಪತಿ ಭವನವು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ನೇಮಕದೊಂದಿಗೆ, ವಿ.ಎಸ್. ರಮಾದೇವಿ (ಡಿಸೆಂಬರ್ 1999 ರಿಂದ ಆಗಸ್ಟ್ 2002) ಅವರ ನಂತರ ಕರ್ನಾಟಕದ … Continue reading ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ
Copy and paste this URL into your WordPress site to embed
Copy and paste this code into your site to embed