ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿದೆ. ತಮಿಳುನಾಡಿನಲ್ಲಿ ಕೈಬಿಡಲಾದ 97 ಲಕ್ಷ ಹೆಸರುಗಳಲ್ಲಿ 66.4 ಲಕ್ಷ ಜನರು ತಮ್ಮ ವಾಸಸ್ಥಳಗಳನ್ನು ಬದಲಾಯಿಸಿದ್ದಾರೆ, 26.9 ಲಕ್ಷ ಜನರು ಸಾವನ್ನಪ್ಪಿದ್ದಾರೆ ಮತ್ತು 3.9 ಲಕ್ಷ ಜನರ ಹೆಸರುಗಳು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದು ಚುನಾವಣಾ ಆಯೋಗ ಹೇಳಿದೆ. ಹೆಸರು … Continue reading ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್