ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ
ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಕಾಲೇಜು ಉತ್ಸವದ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿಡಂಬನಾತ್ಮಕ ನಾಟಕದಿಂದ ವಿವಾದ ಉಂಟಾಗಿತ್ತು. ಇದು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಹೊಂದಿದೆ ಎಂದು ಆರೋಪಿಸಲಾಗಿದೆ. ಮ್ಯಾಡ್ ಆಡ್ಸ್ ಪ್ರದರ್ಶನದ ಭಾಗವಾಗಿದ್ದ ಈ ನಾಟಕವು, ಭಾರತೀಯ ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ರಕ್ಷಿಸಲ್ಪಟ್ಟ ಮನರಂಜನೆ … Continue reading ಅಂಬೇಡ್ಕರ್-ದಲಿತ ಸಮುದಾಯದ ಅವಹೇಳನ ನಾಟಕ; ಜೈನ್ ಯೂನಿವರ್ಸಿಟಿ ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ವಜಾ
Copy and paste this URL into your WordPress site to embed
Copy and paste this code into your site to embed