Homeಮುಖಪುಟಡ್ರಗ್ಸ್‌ ಪ್ರಕರಣ: ಖ್ಯಾತ ಕಾಮಿಡಿಯನ್ ಭಾರತಿ ಸಿಂಗ್ ಅನ್ನು ಬಂಧಿಸಿದ ಎನ್‌ಸಿಬಿ!

ಡ್ರಗ್ಸ್‌ ಪ್ರಕರಣ: ಖ್ಯಾತ ಕಾಮಿಡಿಯನ್ ಭಾರತಿ ಸಿಂಗ್ ಅನ್ನು ಬಂಧಿಸಿದ ಎನ್‌ಸಿಬಿ!

- Advertisement -
- Advertisement -

ಡ್ರಗ್ಸ್‌ ಪ್ರಕರಣದಲ್ಲಿ ಭಾರತದ ಖ್ಯಾತ ಹಾಸ್ಯಗಾರ್ತಿ ಭಾರತಿ ಸಿಂಗ್ ಅವರನ್ನು ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗಿದೆ ಎಂದು ಮಾದಕ ವಸ್ತು ನಿಯಂತ್ರಣ (ಎನ್‌ಸಿಬಿ) ಅಧಿಕಾರಿಗಳು ತಿಳಿಸಿದ್ದಾರೆ.

ಭಾರತಿ ಸಿಂಗ್ ಮನೆ ಮೇಲೆ ಎನ್‌ಸಿಬಿ ದಾಳಿ ನಡೆಸಿದಾಗ 86.5 ಗ್ರಾಂನಷ್ಟು ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿತ್ತು. ಆನಂತರ ಭಾರತಿ ಹಾಗೂ ಅವರ ಪತಿ ಹರ್ಷ್ ಲಿಂಬಚಿಯ ಅವರನ್ನು ಎನ್‌ಸಿಬಿಯ ಮುಂಬೈ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಆಗ ಮಾದಕ ವಸ್ತು ಸೇವನೆಯ ಬಗ್ಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಡ್ರಗ್ಸ್‌ ಜಾಲ: ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್‌ಗೆ ನೋಟಿಸ್‌ ಜಾರಿ

ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಈ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿಗಳು ಬಾಲಿವುಡ್‌ ಅನ್ನು ಗುರಿಯಾಗಿಸಿಕೊಂಡು ಅನೇಕ ನಟ-ನಟಿಯರ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ರಾಗಿಣಿ ಮತ್ತು ಸಂಜನಾ ಅವರು ಇನ್ನೂ ಬಂಧನದಲ್ಲಿದ್ದಾರೆ.


ಇದನ್ನೂ ಓದಿ: ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...