ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ

ನೈಋತ್ಯ ದೆಹಲಿಯ ವಸಂತ್ ವಿಹಾರ್‌ನಲ್ಲಿ ಆಸ್ತಿ ವ್ಯಾಪಾರಿಯೊಬ್ಬರು ಒಬ್ಬರು ಚಲಾಯಿಸುತ್ತಿದ್ದರು ಎನ್ನಲಾದ ಐಷಾರಾಮಿ ಆಡಿ ಕಾರು ಹರಿದ ಪರಿಣಾಮ ಫುಟ್‌ಪಾತ್‌ನಲ್ಲಿ ಮಲಗಿದ್ದ ಎಂಟು ವರ್ಷದ ಬಾಲಕಿ ಸೇರಿದಂತೆ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಜುಲೈ 9ರಂದು ನಸುಕಿನಲ್ಲಿ ಈ ಘಟನೆ ನಡೆದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಘಟನೆ ನಡೆದ ಬೆನ್ನಲ್ಲೇ ಚಾಲಕ 40 ವರ್ಷದ ಉತ್ಸವ್ ಶೇಖರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಶೇಖರ್ ಅವರು ಮದ್ಯಪಾನ ಮಾಡಿ ದ್ವಾರಕದ ತನ್ನ ಮನೆ ಕಡೆಗೆ … Continue reading ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ