ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ತಾಳಮುತ್ತು ನಗರ ಪೊಲೀಸ್ ಠಾಣೆಯಲ್ಲಿ 1999ರಲ್ಲಿ ಸಂಭವಿಸಿದ ಕಸ್ಟಡಿ ಸಾವು ಪ್ರಕರಣದಲ್ಲಿ ಡಿಎಸ್‌ಪಿ ಸೇರಿ 9 ಜನರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಾಸಿಕ್ಯೂಷನ್ ಪ್ರಕಾರ, ತೂತುಕುಡಿ ಜಿಲ್ಲೆಯ ಮೇಳ ಅಲಂಗರತಟ್ಟು ನಿವಾಸಿ, ಉಪ್ಪು ತಯಾರಿಕೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿ. ವಿನ್ಸೆಂಟ್ ಅವರನ್ನು ಸೆಪ್ಟೆಂಬರ್ 17, 1999ರಂದು ವಿಚಾರಣೆಗಾಗಿ ತಾಳಮುತ್ತು ನಗರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಆಗಿನ ಸಬ್-ಇನ್ಸ್‌ಪೆಕ್ಟರ್ ಆಗಿದ್ದ ರಾಮಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಅವರನ್ನು ಲಾಕಪ್‌ನಲ್ಲಿ ಬಂಧಿಸಿಟ್ಟಿತ್ತು. ಮರುದಿನ … Continue reading ಕಸ್ಟಡಿ ಸಾವು ಪ್ರಕರಣ: ಡಿಎಸ್‌ಪಿ ಸೇರಿ 9 ಜನರಿಗೆ ಜೀವಾವಧಿ ಶಿಕ್ಷೆ