ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ

ಧರ್ಮಸ್ಥಳದ ಪಾಂಗಳ ಕ್ರಾಸ್‌ನಲ್ಲಿ ಬುಧವಾರ (ಆ.6) ನಡೆದ ಯೂಟ್ಯೂಬ್‌ ಮಾಧ್ಯಮದವರ (ಪತ್ರಕರ್ತರ) ಮೇಲಿನ ಮಾರಣಾಂತಿಕ ದಾಳಿಯನ್ನು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ. ದಲಿತ ಪತ್ರಕರ್ತನ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಹಲ್ಲೆಗೊಳಗಾದ ನಾಲ್ವರು ಪತ್ರಕರ್ತರ ಪೈಕಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ದಲಿತ ಸಮುದಾಯದ ಅಭಿ ಕೂಡ ಒಬ್ಬರು. ವರದಿಗಳ ಪ್ರಕಾರ, ಅಭಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು … Continue reading ಧರ್ಮಸ್ಥಳದಲ್ಲಿ ದಲಿತ ಪತ್ರಕರ್ತನ ಮೇಲೆ ಹಲ್ಲೆ: ದಸಂಸ ಖಂಡನೆ